ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳುವ ಜೊತೆಗೆ ಮತ್ತೊಬ್ಬರಿಗೆ ಉದ್ಯೋಗ ನೀಡುವಂತಾಗಲು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳುವ ಜೊತೆಗೆ ಮತ್ತೊಬ್ಬರಿಗೆ ಉದ್ಯೋಗ ನೀಡುವಂತಾಗಲು ಶ್ರಮಿಸಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಬುರುಜನಹಟ್ಟಿ ಸರ್ಕಲ್ ನಲ್ಲಿರುವ ಸೇವಾ ಇಂಟಿಗ್ರೇಟೆಡ್ ಸೊಸೈಟಿಯಲ್ಲಿ ಶಾಸಕರ ಅನುದಾನ ಅಡಿಯಲ್ಲಿ ಡಿಎಂಎಫ್ ಮತ್ತು[more...]