ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಸಂತಾಪ ಸೂಚನೆ

ಚಳ್ಳಕೆರೆ: ಮಾಜಿ ರಾಷ್ಟ್ರಪತಿಗಳಾದ ಶ್ರೀಯುತ ಪ್ರಣಬ್ ಮುಖರ್ಜಿಯವರು ನಿನ್ನೆ ಸಂಜೆ 5:58 ಕೆ ನಿಧನರಾದ ಪ್ರಯುಕ್ತ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಚಳ್ಳಕೆರೆ ಶಾಸಕರ ಭವನದಲ್ಲಿ ಸಂತಾಪ ಸೂಚಿಸಲಾಯಿತುಸದರಿ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ[more...]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ. ಕಳೆದ ಹಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಗೆ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು