ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ.

ತುಮಕೂರು:  ಕಾಂಗ್ರೆಸ್ ಮುಖಂಡ  ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಜಯಚಂದ್ರಗೆ ಸಣ್ಣಪುಟ್ಟ  ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ಫಾರ್ಚುನರ್ ಕಾರಿನಲ್ಲಿ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದರು.[more...]