ಮಾಜಿ ಸಿಎಂ ಯಡಿಯೂರಪ್ಪ ಮಗ ವಿಜಯೇಂದ್ರ ಬಗ್ಗೆ ಹೇಳಿದ್ದೇನು?

ವಿಜಯಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ವಿಜಯಪುರದಲ್ಲಿಂದು ಮಾಧ್ಯಮದವರ ಜೊತೆ  ಮಾತನಾಡಿ   ವಿಜಯೇಂದ್ರ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ[more...]