ಮಾರ್ಚ್ 08ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಚಿತ್ರದುರ್ಗ, ಮಾರ್ಚ್05:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 08ರಂದು ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಅಂತರಾಷ್ಟ್ರೀಯ ಮಹಿಳಾ[more...]