ಮಾ.6 ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್ .

ಚಿತ್ರದುರ್ಗ, ಮಾರ್ಚ್04: ಚಿತ್ರದುರ್ಗ ನಗರ ಉಪವಿಭಾಗದ ಘಟಕ-1ರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯು ಚಾಲನೆಯಲ್ಲಿರುವ ಕಾರಣ ಹಾಗೂ ತುರುವನೂರು ರಸ್ತೆಯ ಅಗಲೀಕರಣ ಕಾಮಗಾರಿಯು ಚಾಲನೆಯಲ್ಲಿರುವ ಕಾರಣ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಸ್ಥಳಾಂತರಿಸಲು ಮಾರ್ಚ್ 06ರಂದು[more...]