ಮುಂಬರುವ ಏಕದಿನ ಪಂದ್ಯಕ್ಕೆ ರೋಹಿತ್ ಕ್ಯಾಪ್ಟನ್

ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಏಕದಿನ ಹಾಗೂ ಟಿ20 ತಂಡಕ್ಕೆ ಹಿಟ್​ಮ್ಯಾನ್ ಅವರಿಗೆ ಕಪ್ತಾನನ ಸ್ಥಾನ ನೀಡಲಾಗಿದೆ.[more...]