ಮುರುಘಾಶರಣರ ಜನ್ಮ ದಿನವನ್ನು ಸಮಾನತೆಯ ದಿನವಾಗಿ ಆಚರಣೆ: ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,ಏ.11 - ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾಶರಣರ ಜನ್ಮ ದಿನವನ್ನು ಇನ್ನು ಮುಂದೆ ಸಮಾನತೆಯ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಮುರುಘಾ ಶರಣ ಜನ್ಮದಿನಾಚರಣೆ ಅಂಗವಾಗಿ[more...]