ಯಾವುದೇ ಅಧಿಕಾರಿಗಳಾಗಲಿ, ರಾಜಕಾರಣಿಗಳಿಗಾಗಲಿ ಮಠಗಳಿಂದ ಪರ್ಸೇಂಟೇಜ್ ಕೇಳಿಲ್ಲ: ಹಿಂದುಳಿದ ವರ್ಗಗಳ ಮಠಧೀಶರ ಅಭಿಮತ

ಚಿತ್ರದುರ್ಗ: ಕರ್ನಾಟಕದ ಮಟ್ಟಿಗೆ ದಲಿತ ಮಠಗಳ ಪರಂಪರೆಯಲ್ಲಿ ದಲಿತ, ಹಿಂದುಳಿದ ಮಠಮಾನ್ಯಗಳು ಕೇವಲ ೨-೩ ದಶಕಗಳ ಇತ್ತೀಚಿನ ಇತಿಹಾಸ ಹೊಂದಿರುವುದು ನಾಡಿಗೆ ತಿಳಿದ ವಿಚಾರ. ಅಂತಹ ಸಂದರ್ಭದಲ್ಲಿ ಆರ್ಥಿಕವಾಗಿ, ಸ್ಥಿತಿವಂತ ಸಮುದಾಯಗಳು ಮಠಮಾನ್ಯಗಳ ಕಟ್ಟುವ[more...]