ಯಾವ ಕಾರ್ಮಿಕರು ಸಹ ಮದ್ಯವರ್ತಿಗಳಿಗೆ ಹಣ-ದಾಖಲೆ ನೀಡದಿರಲು ಸೂಚನೆ:ಜಿಲ್ಲಾ ಕಾರ್ಮಿಕ ಅಧಿಕಾರಿ ಡಿ.ಎಂ.ವಿನುತಾ

ಚಿತ್ರದುರ್ಗ,ಮೇ.28: ಕರ್ನಾಟಕ ಕಟ್ಟಡ  ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿಸಿದ ಕಟ್ಟಡ ಕಾರ್ಮಿಕರಿಗೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ವರ್ಗಕ್ಕೆ ರಾಜ್ಯ ಸರ್ಕಾರವು ಕೋವಿಡ್-19ರ ಆರ್ಥಿಕ  ಪ್ಯಾಕೇಜ್ ಘೋಷಣೆ ಮಾಡಿದೆ.[more...]