ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಚಿಂತನೆ

ರಾಮನಗರ : ಅಂಗನವಾಡಿಗಳಲ್ಲಿ ಎಲ್ ಕೆಜಿ (LKG) ಯುಕೆಜಿ (UKG) ಪ್ರಾರಂಭ ಮಾಡುವ ಕುರಿತಂತೆ ಸಚಿವ ಹಾಲಪ್ಪ ಅಚಾರ್ ಮಹತ್ವದ ಹೇಳಿಕೆ ನೀಡಿದ್ದು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸರ್ಕಾರ[more...]