ಯುವಜನತೆಗೆ ಉದ್ಯೋಗವನ್ನು ಸೃಷ್ಟಿ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ ; ಕಾರೇಹಳ್ಳಿ ಉಲ್ಲಾಸ್

ಚಿತ್ರದುರ್ಗ ಮಾ. ೦೭ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ಚುನಾವಣೆಯಲ್ಲಿ ತಿಳಿಸಿದಂತೆ ಉದ್ಯೋಗವನ್ನು ಸೃಷ್ಟಿ ಮಾಡುವಲ್ಲಿ ವಿಫಲವಾಗಿದೆ. ಇದರಿಂದ ಪದವಿಯನ್ನು ಪಡೆದ ಯುವಜನತೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಇದರ ವಿರುದ್ದ ಯುವ ಜನತೆಯಲ್ಲಿ ಜಾಗೃತಿಯನ್ನು[more...]