ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಫೈ‌ನಲ್.

ಬೆಂಗಳೂರು: ಜೂನ್ 10 ರಂದು ನಡೆಯಲಿರುವ ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ‌ ಪಕ್ಷದ ಅಭ್ಯರ್ಥಿಗಳನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಮತ್ತು ರಾಜಕಾರಣಿ ಮಾಜಿ ಶಾಸಕ‌ ಜಗ್ಗೇಶ್ ಅವರ ಹೆಸರನ್ನು[more...]