ರಾಜ್ಯ ಬಿಜೆಪಿಯಲ್ಲಿ ಮನೆ ಮಾಡಿದ ಸಂಭ್ರಮ, ಪರಸ್ಪರ ಸಿಹಿ ಹಂಚಿಕೊಂಡ ನಾಯಕರು

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪೂರ್ಣ ಚಿತ್ರಣ  ಕೆಲವೇ ಗಂಟೆಗಳಲ್ಲಿ  ಸಿಗಲಿದ್ದು, ಸದ್ಯದ ಬೆಳವಣಿಗೆಯಲ್ಲಿ ಪಂಜಾಬ್​ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಬಿಜೆಪಿ ನಾಯಕರು[more...]