ಸಿಸಿಬಿ ವಿಚಾರಣೆಗೆ ಹಾಜರಾದ ರಾಧಿಕಾ ಕುಮಾರಸ್ವಾಮಿ.

ಬೆಂಗಳೂರು, ಜ.08 : ಯುವರಾಜ್‌‌ ಸ್ವಾಮಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿರುವ ಹಿನ್ನೆಲೆ ಶುಕ್ರವಾರ ನಟಿ ರಾಧಿಕಾ ಕುಮಾರಸ್ವಾಮಿ ಅವರು ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮದವರೊಡನೆ ಮಾತನಾಡಿದ[more...]