ವಿಶ್ವಕ್ಕೆ ವಾಲ್ಮೀಕಿ ರಾಮಾಯಣ ಸಂದೇಶ ಸಾರುವ ಕೆಲಸ ಆಗಬೇಕಿದೆ :ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಚಿತ್ರದುರ್ಗ: ರಾಮಾಯಣ ದರ್ಶನವನ್ನು ವಿಶ್ವಕ್ಕೆ ಹರಡಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಿದಾಗ ಸಮಾಜ ಸುಧಾರಣೆ ಆಗುತ್ತದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ನರದ ತರಾಸು ರಂಗ ಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ,ನಗರಸಭೆ[more...]