ರೈತರಿಂದ ಆ್ಯಪ್ ಮೂಲಕ ಸ್ವಯಂ ಬೆಳೆ ಸಮೀಕ್ಷೆ

ಚಿತ್ರದುರ್ಗ, ಆ.09:2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯು ಆಗಸ್ಟ್ 7 ರಿಂದ ಜಾರಿಗೆ ಬಂದಿದ್ದು, ಈ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂ, ಹಿಸ್ಸಾ ನಂವಾರು ತಾವು ಬೆಳೆದ[more...]