ರೈತರ ಸ್ವಯಂ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸಿಕೊಳ್ಳಿ: ಶಾಸಕ.ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ನಗರದ ಜಿಲ್ಲಾ ಪೋಲಿಸ್ ಕವಾಯತ ಮೈದಾನದಲ್ಲಿ74 ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಪ್ರಚಾರ ವಾಹನಕ್ಕೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ ಅಧ್ಯಕ್ಷೆ[more...]