ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮತ್ತು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಚಾಲನೆ

ಚಿತ್ರದುರ್ಗ: ನಗರದ ಪೋಲಿಸ್ ಕಾವಯತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮತ್ತು ಜಿಲ್ಲಾಧಿಕಾರಿ ಅವರು ಸಮೀಕ್ಷೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಈ[more...]