ರೋಟರಿ ಕ್ಲಬ್ ಸನ್ಮಾನಿಸಿದ್ದಕ್ಕೆ ತುಂಬಾ ಸಂತಸ ತಂದಿದೆ: ಮಹೇಶ್

ಚಿತ್ರದುರ್ಗ: ರೋಟರಿ ಕ್ಲಬ್ ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಸಮಾಜದ ಒಳಿತಿಗಾಗಿ ಶಾಲೆಗಳ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸದಾ ಮುಂಚೂಣಿಯಲ್ಲಿ ಸಮಾಜದ ಅಭಿವೃದ್ಧಿಗಾಗಿ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ರೋಟರಿ ಕ್ಲಬ್ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ[more...]