ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು, ಮೇ 30: ರಾಜ್ಯದಲ್ಲಿ ಜೂನ್ 7ರ ನಂತರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ರವಿವಾರ ನಗರದಲ್ಲಿ ಮಾತನಾಡಿದ ಅವರು, ಲಾಕ್[more...]