ಹಿರಿಯ ನಟಿ ಲೀಲಾವತಿ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ  (Leelavathi )ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲದೇ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು[more...]