ವಾಣಿವಿಲಾಸ ಸಾಗರಕ್ಕೆ ಮೀಸಲಿಟ್ಟ 5ಟಿಎಂಸಿಯನ್ನು 2 ,ಟಿಎಂಸಿಗೆ ಇಳಿಸಿದ್ದು ಸಿದ್ದರಾಮಯ್ಯ ಸರ್ಕಾರ.

ಹಿರಿಯೂರು: 2008 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ವಾಣಿವಿಲಾಸ ಜಲಾಶಯಕ್ಕೆ ತಾತ್ಕಾಲಿಕವಾಗಿ ಮೀಸಲಿಟ್ಟಿದ್ದ 5 ಟಿಎಂಸಿ ಅಡಿ ನೀರನ್ನು 2013 ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2 ಟಿಎಂಸಿ ಅಡಿಗೆ ಇಳಿಸುವ[more...]