Tag: ವಾಣಿ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಒತ್ತಾಯ
ವಾಣಿ ಸಕ್ಕರೆ ಕಾರ್ಖಾನೆ ಆರಂಭದಿಂದ ಯುವಕರಿಗೆ ಉದ್ಯೋಗ ಸೃಷ್ಟಿ: ಕೆ.ಎಸ್.ನವೀನ್
ಚಿತ್ರದುರ್ಗ: ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಬೃಹತ್ ವಾಣಿ ಸಕ್ಕರೆ ಕಾರ್ಖಾನೆ ರೈತರ ಜೀವನಾಡಿಯಾಗಿದ್ದು ಈ ಕಾರ್ಖಾನೆ ಮಾರಾಟ ಮಾಡದೆ ಪುನಶ್ಚೇತನ ಕಾರ್ಯ ಮಾಡಿಸುವ ಮೂಲಕ ಸಾವಿರಾರು ಜನರಿಗೆ ರೈತರಿಗೆ ಅನುಕೂಲ ಮಾಡಲಾಗುತ್ತದೆ ಎಂದು[more...]