ವಾರ್ತಾ ಸಚಿವರ ಬೆಂಗಾಲು ವಾಹನಕ್ಕೆ ಅಘಪಾತ: ಯಾವುದೇ ಪ್ರಾಣಾಪಾಯವಿಲ್ಲದೆ ಪಾರು

ಚಿತ್ರದುರ್ಗ,ಜೂನ್06:  ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಹತ್ತಿರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿರುವ ಘಟನೆ ಭಾನುವಾರ ನಡೆದಿದ್ದು, ಯಾವುದೇ[more...]