ವಿಕಲಚೇತನರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಯು.ಡಿ.ಐ.ಡಿ ಕಾರ್ಡ್ ನೊಂದಣಿ ಮಾಡಸಿಕೊಳ್ಳಿ: ಜೆ.ವೈಶಾಲಿ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ 27: ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕಾದರೆ ವಿಕಲಚೇತನರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯುಡಿಐಡಿ (ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ) ಕಾರ್ಡ್ ಕಡ್ಡಾಯವಾಗಿರುತ್ತದೆ. ಆದರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಯುಡಿಐಡಿ ಕಾರ್ಡ ಪಡೆಯದಿರುವ ಎಲ್ಲಾ[more...]