ವಿಜಯೇಂದ್ರ ಟಿಕೆಟ್ ಮಿಸ್ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಹೇಳಿದ್ದೇನು.

ಬೆಂಗಳೂರು, ಮೇ 25 - ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ತಿನ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಾರಣ ಎಂಬ ಮಾಧ್ಯಮ ವರದಿಗಳು ಸರಿಯಲ್ಲ. ಇದರಲ್ಲಿ[more...]