ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೇರಿ, ಕಾಲೇಜಿಗೆ ಬೇಕಾದ ಎಲ್ಲಾ ಸೌಲಭ್ಯ ಕೊಡಿಸುವ ಜವಾಬ್ದಾರಿ ನನ್ನದು ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ನಿಮ್ಮದು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೇರಿ, ಕಾಲೇಜಿಗೆ ಬೇಕಾದ ಎಲ್ಲಾ ಸೌಲಭ್ಯ ಕೊಡಿಸುವ ಜವಾಬ್ದಾರಿ ನನ್ನದು ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ನಿಮ್ಮದು ಎಂದು ಪ್ರಾಂಶುಪಾಲರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಭಯ ನೀಡಿದರು. ನಗರದ ಸರ್ಕಾರಿ ಕಲಾ[more...]