ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಚಿತ್ರದುರ್ಗ,ಮಾಚ್02: 2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ[more...]