ವಿಧಾನ ಪರಿಷತ್ ಅಭ್ಯರ್ಥಿಗಳ ಘೋಷಣೆ ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ[more...]