ವಿಧಾನ ಪರಿಷತ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಕೊನೆಗೂ ತಮ್ಮ ಅಭ್ಯರ್ಥಿಗಳು ಫೈನಲ್ ಮಾಡಿದೆ. ಅಲ್ಪಸಂಖ್ಯಾತ ಘಟಕದ ರಾಜ್ಯಧ್ಯಕ್ಷ ಅಬ್ದಲ್ ಜಬ್ಬರ್, ಕೆಪಿಸಿಸಿ ವಕ್ತಾರ ನಾಗರಾಜ್ ಯಾದವ್ ಅವರನ್ನು ಹೈಕಮಾಂಡ್  ಅಂತಿಮಗೊಳಿಸಿದೆ.