ವಿಧಾನ ಪರಿಷತ್ ಚುನಾವಣೆ: ಶೇ.99.88 ರಷ್ಟು ಮತದಾನ ಮಧ್ಯಾಹ್ನದ ನಂತರ ಬಿರುಸುಗೊಂಡ ಮತದಾನ, ಶಾಂತಯುತ ಮುಕ್ತಾಯ

ಚಿತ್ರದುರ್ಗ, ಡಿಸೆಂಬರ್10: ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್‍ಗೆ ಶುಕ್ರವಾರ ನಡೆದ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಶೇ.99.88 ರಷ್ಟು ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ. ಒಟ್ಟು[more...]