ವಿಧಾನ ಪರಿಷತ್ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಸಿ.ವೀರೇಂದ್ರ(ಪಪ್ಪಿ) ಆಯ್ಕೆ ಸಾಧ್ಯತೆ ಹೆಚ್ಚು?

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ ತನಗೆ ಲಭಿಸುವ 1  ಸ್ಥಾನಕ್ಕೆ ಚಿತ್ರನಟ ದೊಡ್ಡಣ್ಣ ಅವರ ಅಳಿಯ ಹಾಗೂ ಪಕ್ಷದ ಮುಖಂಡ ಕೆ.ಸಿ.ವೀರೇಂದ್ರ (ಪಪ್ಪಿ) ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆಯಿದೆ ಹೆಚ್ಚಿದೆ ಎಂದು[more...]