ವಿಪತ್ತು ಪರಿಸ್ಥಿತಿ ನಿರ್ವಹಣೆ: ಅಣುಕು ಪ್ರದರ್ಶನ

ಚಿತ್ರದುರ್ಗ,ಫೆಬ್ರವರಿ05: ಚಿತ್ರದುರ್ಗ ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿಪತ್ತು ಪರಿಸ್ಥಿತಿ ನಿರ್ವಹಣೆಯ ಕುರಿತು ಅಣುಕು ಪ್ರದರ್ಶನ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ, ಜಿಲ್ಲಾ ಅಗ್ನಿಶಾಮಕ ಇಲಾಖೆ ಹಾಗೂ ವಿದ್ಯಾ ವಿಕಾಸ ವಿದ್ಯಾಸಂಸ್ಥೆ[more...]