ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಚಿವರಾದ ಬಿ.ಶ್ರೀರಾಮುಲು ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ.

 ವಿವಿಧ ಕಾಮಗಾರಿಗಳ ಉದ್ಘಾಟನೆ: ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಚಿವರಾದ ಬಿ.ಶ್ರೀರಾಮುಲು ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪಟ್ಟಣದ ಶ್ರೀನಿವಾಸ ನಾಯಕ ಬಡಾವಣೆ ಹಾಗೂ ಎದ್ದು ಬೊಮ್ಮನಹಟ್ಟಿ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರಿನ[more...]