ವಿವಿಧ ಕಾಮಗಾರಿಗಳಿಗೆ ಶಾಸಕ ಚಂದ್ರಪ್ಪ ಭೂಮಿ ಪೂಜೆ.

ಹೊಳಲ್ಕೆರೆ: ಪಟ್ಟಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 70ನೇ ಜನ್ಮ ದಿನಾಚರಣೆ ಅಂಗವಾಗಿ 5ಲಕ್ಷ ಮೌಲ್ಯದ ಆರ್.ಸಿ.ಸಿ.ಮನೆ ನಿರ್ಮಾಣ ಕಾರ್ಯಕ್ಕೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ ಸಲ್ಲಿಸಿ ದರುಪ.ಪಂ.ಸದಸ್ಯರಾದ ಹೆಚ್.ಆರ್.ನಾಗರತ್ನವೇದಮೂರ್ತಿ, ವಿಜಯ್, ಪಿ.ಆರ್.ಮಲ್ಲಿಕಾರ್ಜುನ, ಕೆ.ಸಿ.ರಮೇಶ್,[more...]