ಶಾಸಕರು ಬಿಜೆಪಿ ಗೆಲುವಿಗೆ ಹೆಚ್ಚಿನ ಶ್ರಮ ಹಾಕಿದ್ದು ಗೆಲುವು ನಮ್ಮದೇ: ಸಚಿವ ಎ.ನಾರಾಯಣಸ್ವಾಮಿ

ಚಿತ್ರದುರ್ಗ:  ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ದಾವಣಗೆರೆ- ಚಿತ್ರದುರ್ಗ ನಮ್ಮ ಪಕ್ಷದ  ಅಭ್ಯರ್ಥಿ ನವೀನ್ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ  ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ನಗರದ[more...]