ಶಿಕ್ಷಣದಿಂದ ಜೀವನದ ಗುರಿ ಮುಟ್ಟಲು ಸಾಧ್ಯ: ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ

ಚಿತ್ರದುರ್ಗ,ಏಪ್ರಿಲ್05:ಶಿಕ್ಷಣವನ್ನು ಪಡೆದರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು ಮತ್ತು ಜೀವನದ ಗುರಿಗಳನ್ನು ಮುಟ್ಟಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ ಹೇಳಿದರು. ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ[more...]