ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಅಭ್ಯಾಸ ಹಾಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ,ಜೂನ್11: ಮಕ್ಕಳು ಬೇಸಿಗೆ ರಜಾ ಅವಧಿಯಲ್ಲಿ ಕಾಲಹರಣ ಮಾಡದೇ ಕಲಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ರಚಿಸಲಾಗಿರುವ  ಅಭ್ಯಾಸ ಹಾಳೆಗಳ ಸಾಹಿತ್ಯ ಸಹಕಾರಿಯಾಗಿದೆ ಎಂದು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ  ಹೇಳಿದರು. ನಗರದ ಪ್ರವಾಸಿ[more...]