ಶೀಘ್ರವೇ ನೂತನ ಲೋಕಾಯುಕ್ತರ ನೇಮಕ: ಸಿಎಂ ಬಸವರಾಜ್ ಬೊಮ್ಮಾಯಿ.

ರಾಜ್ಯ ಸುದ್ದಿ: ರಾಜ್ಯದಲ್ಲಿ  ನೂತನ ಲೋಕಾಯುಕ್ತರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಸಿಎಂ  ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಇಂದು ಮೈಸೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ [more...]