ಶ್ರದ್ಧೆ, ನಿಷ್ಠೆಯಿಂದ ಕೆಲಸ ಮಾಡಿದಾಗ ಜೀವನದಲ್ಲಿ ಗೆಲುವು ಸಾಧ್ಯ: ಡಿಸಿ ಕವಿತಾ ಎಸ್.ಮನ್ನಿಕೇರಿ.

ಚಿತ್ರದುರ್ಗ,ಆಗಸ್ಟ್17: ಉದ್ಯೋಗಾಕಾಂಕ್ಷಿಗಳು ಉದ್ಯೋಗ ಪಡೆದಾಗ ಶ್ರದ್ಧೆ ಮತ್ತು ನಿಷ್ಠೆಯಿಂದ ಕೆಲಸ ಮಾಡಬೇಕು. ಯಾವ ಕೆಲಸವೇ ಆಗಲಿ ಚಾಚು ತಪ್ಪದೇ ಆಸಕ್ತಿಯಿಂದ ಮಾಡಿದಾಗ ಜೀವನದಲ್ಲಿ ಗೆಲುವು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ[more...]