ಶ್ರೀರಾಮುಲು ಗುಣಮುಖವಾಗಲಿ ಎಂದು ವಿಶೇಷ ಪೂಜೆ ಪ್ರಾರ್ಥನೆ

ಮೊಳಕಾಲ್ಮುರು: ಮೊಳಕಾಲ್ಮೂರು ಬಿಜೆಪಿ ವತಿಯಿಂದ ಜನಪ್ರಿಯ ಶಾಸಕರು ಆರೋಗ್ಯ ಸಚಿವರಾದ ಸನ್ಮಾನ್ಯ ಶ್ರೀ ಬಿ ಶ್ರೀರಾಮುಲು ಅವರಿಗೆ ಕರೋನಾ ದೃಢಪಟ್ಟ ಹಿನ್ನೆಲೆ ಶೀಘ್ರವಾಗಿ ಗುಣಮುಖವಾಗಲಿ ಎಂದು ಈ ದಿನ ಮೊಳಕಾಲ್ಮುರಿನ ಮಾರ್ಕಂಡೇಯ ಸ್ವಾಮಿ ದೇವಸ್ಥಾನದಲ್ಲಿ[more...]