ನಾಳೆ ಮೊಳಕಾಲ್ಮುರಿಗೆ ಸಚಿವ ಶ್ರೀರಾಮುಲು..

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸಚಿತ್ರದುರ್ಗ,ಪೆಬ್ರವರಿ.19-ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲುರವರು ಫೆಬ್ರವರಿ 20 ರಂದು ಮಧ್ಯಾಹ್ನ 2.30 ಕ್ಕೆ ಮೊಳಕಾಲ್ಮುರಿಗೆ ಆಗಮಿಸಿ ಮ.2.45 ಕ್ಕೆ ಮೊಳಕಾಲ್ಮುರಿನಲ್ಲಿ ನೂತನ ಗ್ರಾಮ ಪಂಚಾಯಿತಿ[more...]

ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಧ್ವಜಾರೋಹಣ

ಚಿತ್ರದುರ್ಗ, ಜನವರಿ25: ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಜನವರಿ 26 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜ.25ರಂದು ಮಧ್ಯಾಹ್ನ 3ಕ್ಕೆ ಬಳ್ಳಾರಿಯಿಂದ ಹೊರಟು ಸಂಜೆ 5ಕ್ಕೆ ಚಿತ್ರದುರ್ಗಕ್ಕೆ[more...]