ವಿಜಯ ನಗರ ನೂತನ ಜಿಲ್ಲಾ ಕೇಂದ್ರವಾಗಿಸಲು ಸಂಪುಟ ಒಪ್ಪಿಗೆಗೆ ಸ್ವಾಗತ:ಆನಂದ್ ಸಿಂಗ್

ವಿಜಯನಗರ ಪ್ರತ್ಯೇಕ ಜಿಲ್ಲೆ ನಿರ್ಮಾಣಕ್ಕೆ ಬಹಳ ಪ್ರಯತ್ನ ಮಾಡಿದ್ದ ಆನಂದ್ ಸಿಂಗ್ ಅವರು ಇವತ್ತಿನ ಸಂಪುಟ ಸಭೆ ನಿರ್ಧಾರವನ್ನು ಸ್ವಾಗತಿಸಿದರು. ವಿಜಯನಗರ ಜಿಲ್ಲೆಯಾಗಬೇಕು ಎಂಬುದು ಬಹುದಿನದ ಬೇಡಿಕೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ[more...]