ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಸಾಹಿತಿ ವೇಣು ಅವರಿಗೆ ಸನ್ಮಾನ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರು ಖ್ಯಾತ ಸಾಹಿತಿಗಳು ಹಾಗೂ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಡಾ ಬಿ ಎಲ್ ವೇಣು ರವರ ಮನೆಗೆ ಭೇಟಿ ನೀಡಿ, ಪುರಸ್ಕೃತರನ್ನು ಸನ್ಮಾನಿಸಿ, ಅಭಿನಂದಿಸಿದರು.[more...]