ಸರ್ಕಾರದ ಕೆರೆ, ಗೋಮಾಳ ಒತ್ತುವರಿ ಮಾಡಿದರೆ ಮುಲಾಜಿಲ್ಲದೆ ಕ್ರಮ: ತಹಶೀಲ್ದರ್ ಎನ್.ರಘುಮೂರ್ತಿ

ಚಳ್ಳಕೆರೆ : ಸರ್ಕಾರದ  ಕೆರೆಗಳನ್ನು ಒತ್ತುವರಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಬೇಕು ಎಂದು ತಹಶೀಲ್ದರ್ ಎನ್.ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನಲ್ಲಿ ರಾಜ್ಯ ಸರ್ಕಾರದ ಹಾಗೂ  ಜಿಲ್ಲಾಧಿಕಾರಿಗಳ ಆದೇಶದಂತೆ ಕೆರೆ ಒತ್ತುವರಿ ತೆರವು ಮುಂದುವರೆದ ಭಾಗವಾಗಿ[more...]