ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕಿ ಪೂರ್ಣಿಮಾ ಅವರ ಪತಿ‌ ಶ್ರೀನಿವಾಸ್ ಪ್ರಾಸ್ತವಿಕ ನುಡಿಗೆ ಶಿಷ್ಟಚಾರ ಉಲ್ಲಂಘನೆ

ಹಿರಿಯೂರು:ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಬಾಗವಹಿಸಿದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಹಿರಿಯೂರು ಹೊರವಲಯದ ದಿಂಡಾವರ ರಸ್ತೆಯ ಆದಿವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 25[more...]