ಸರ್ಕಾರಿ ನೌಕರರಿಗೆ ಕೋವಿಡ್ ದೃಢವಾದರೆ ವಿಶೇಷ ರಜೆಗೆ ಅನುಮತಿ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕೊರೋನಾ ವೈರಸ್‌ ಸೋಂಕಿಗೆ ಒಳಗಾದರೆ ಅಂತವರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಲು ಅಥವಾ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅವಕಾಶ ಇದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ಸಧ್ಯ ರಾಜ್ಯದಲ್ಲಿ[more...]