ಸರ್ಕಾರಿ ನೌಕರರ ಸಂಘದ ಹೆಸರಲ್ಲಿ ಯಾರು ಸುದ್ದಿಗೋಷ್ಠಿ ಮಾಡುವ ಆಗಿಲ್ಲ: ಜಿಲ್ಲಾಧ್ಯಕ್ಷ ಕೆ.ಮಂಜುನಾಥ್

  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ ಎಲ್ಲಾ ಇಲಾಖೆಗಳನ್ನು ಪ್ರತಿನಿಧಿಸುವ ಏಕೈಕ ಮಾತ್ರ ಸರ್ಕಾರಿ ನೌಕರರ ಸಂಘಟನೆಯಾಗಿದೆ. ಸಂಘಟನೆಯ ಅಧ್ಯಕ್ಷರನ್ನು ಹೊರತುಪಡಿಸಿ ಬೇರೆ ಯಾವುದೇ ಪದಾಧಿಕಾರಿಗಳು ಸುದ್ದಿಗೋಷ್ಠಿಯನ್ನು ನಡೆಸಲು[more...]