ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ, ಆ.18ಚಿತ್ರದುರ್ಗ ಜಿಲ್ಲೆಯ ಸರ್ಕಾರಿ, ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)[more...]